ಚಿತ್ರದುರ್ಗದಲ್ಲಿಂದು ಹಿಂದೂ ಮಹಾ ಗಣಪತಿ ಬೃಹತ್ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ಶನಿವಾರ ಮಧ್ಯಾಹ್ನ 12.30 ಕ್ಕೆ ನಗರದ ವೈಶಾಲಿ ಗೇಟ್ ನಲ್ಲಿ ಶೋಭಾಯಾತ್ರೆಗೆ ಚಾಲನೆ ನೀಡಿದ್ದು ಮಾದಾರ ಚನ್ನಯ್ಯ ಗುರುಪೀಠದ ಬಸವ ಮೂರ್ತಿ ಮಾದಾರ ಚನ್ನಯ್ಯ ಶ್ರೀ ಚಾಲನೆ ನೀಡಿದ್ದು ಭಜರಂಗದಳದ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಶೋಭಾಯಾತ್ರೆಯ ವೇಧಿಕೆ ಕಾರ್ಯಕ್ರಮದಲ್ಲಿ ಬಾಗಿಯಾಗಿದ್ದರು.