ಯಲ್ಲಾಪುರ : ಪಟ್ಟಣದ ತಿಲಕ್ ಚೌಕದಲ್ಲಿ ಸಾರ್ವಜನಿಕ ಗಜಾನನೋತ್ಸವ ಸಮಿತಿಯಿಂದ ನಡೆದ ಗಣ ಹೋಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಮಂಗಳವಾರ ನಡೆಯಿತು. ಪಟ್ಟಣದ ವಿವಿಧೆಡೆ ಯಿಂದ ಶಾಲಾ, ಕಾಲೇಜು ವಿದ್ಯಾರ್ಥಿ ಗಳು ವಿವಿಧ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಸಾವಿರಾರು ಜನರು ಆಗಮಿಸಿ ಅನ್ನ ಪ್ರಸಾದ್ ಸ್ವೀಕರಿಸಿದರು.