ಶಿಕ್ಷಕರ ದಿನಾಚರಣೆಯ ನಿಮಿತ್ತ ಶಿಕ್ಷಕರಿಗೆ ಆಟೋಟ ಸ್ಪರ್ಧೆ ಇಂದು ನಡೆಯಿತು. ಕೊಪ್ಪಳ ತಾಲ್ಲೂಕಿನ ಬಹದ್ದೂರ್ ಬಂಡಿ ಗ್ರಾಮದಲ್ಲಿ ಆಗಸ್ಟ್ 30 ರಂದು ಮಧ್ಯಾಹ್ನ 2-30 ಗಂಟೆಗೆ ನಡೆದ ಕ್ರೀಡಾ ಕೂಟಕ್ಕೆ ಕರ್ನಾಟಕ ರಾಜ್ಯ ವಿಕಲ ಚೇತನ ನೌಕರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಾಲನೆ ನೀಡಿದರು. ಹಗ್ಗ ಜಗ್ಗಾಟ ಗುಂಡು ಎಸೇತ ಓಟದ ಸ್ಪರ್ಧೆ ಸೇರಿದಂತೆ ಹಲವು ಆಟಗಳಲ್ಲಿ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿ ಗಮನ ಸೇಳೆದರು