Download Now Banner

This browser does not support the video element.

ಹುಬ್ಬಳ್ಳಿ ನಗರ: ನಗರದಲ್ಲಿ ಬೈಕ್ ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Hubli Urban, Dharwad | Sep 1, 2025
ಹುಬ್ಬಳ್ಳಿಯ ಯುಕೆ ಟಿ ಹಿಲ್ಸ್ ನಲ್ಲಿ ಕಳ್ಳರು ಬೈಕ್ ಕಳ್ಳತನ ಮಾಡಿದ್ದು ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾದಿಕ್ ಎಂಬುವರಿಗೆ ಸೇರಿದ ಬೈಕ್ ಆಗಿದ್ದು ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More News
T & CPrivacy PolicyContact Us