ಚೆಟ್ಟಳ್ಳಿ-ಮಡಿಕೇರಿ ಸಂಪರ್ಕ ಕಲ್ಪಿಸುವ ರಸ್ತೆಯ ಪಕ್ಕದಲ್ಲೇ ಇರುವ ತೋಟದ ಲೈನ್ ಮನೆಯಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸುರೇಶ್ (38 ವರ್ಷ) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಚೆಟ್ಟಳ್ಳಿ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ