Download Now Banner

This browser does not support the video element.

ದಾಂಡೇಲಿ: ರೂ.577.65 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಿಜಯನಗರದಲ್ಲಿ ಚಾಲನೆ ನೀಡಿದ ಶಾಸಕ ಆರ್.ವಿ.ದೇಶಪಾಂಡೆ

Dandeli, Uttara Kannada | Sep 11, 2025
ದಾಂಡೇಲಿ : ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ-4 ಯೋಜನೆಯಡಿಯಲ್ಲಿ ನಗರಸಭೆಯ ವ್ಯಾಪ್ತಿಯಲ್ಲಿ ರೂ.577.65 ಲಕ್ಷ ಮೊತ್ತದಲ್ಲಿ 47 ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಆರ್.ವಿ.ದೇಶಪಾಂಡೆ ಅವರು ಇಂದು ಗುರುವಾರ ಮದ್ಯಾಹ್ನ 12 ಗಂಟೆ ಸುಮಾರಿಗೆ ಸ್ಥಳೀಯ ವಿಜಯನಗರದಲ್ಲಿ ಚಾಲನೆಯನ್ನು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರ್ ವಿ ದೇಶಪಾಂಡೆಯವರು ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಹಂತ-4 ಯೋಜನೆಯಡಿ ಇಂದು ರೂ.577.65 ಲಕ್ಷ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಗರಕ್ಕೆ ಅತಿ ಅವಶ್ಯವಾಗಿ ಬೇಕಾಗಿರುವ ಮೂಲಸೌಕರ್ಯ ನಿರ್ಮಾಣಕ್ಕೆ ಆದ್ಯತೆಯನ್ನು ನೀಡಲಾಗಿದೆ ಎಂದರು.
Read More News
T & CPrivacy PolicyContact Us