Download Now Banner

This browser does not support the video element.

ಹುಬ್ಬಳ್ಳಿ ನಗರ: ಕುಸುಗಲ್ ಗ್ರಾಮದಲ್ಲಿ ಶ್ರೀ ಗಣೇಶ್ ವಿಸರ್ಜನಾ ಮೆರವಣಿಗೆ

Hubli Urban, Dharwad | Sep 8, 2025
ಹುಬ್ಬಳ್ಳಿ: ತಾಲೂಕಿನ ಕುಸುಗಲ್ ಗ್ರಾಮದ ಶ್ರೀ ರಾಯಬಸವೇಶ್ವರ ಗುಡಿ ಓಣಿಯಲ್ಲಿ ಪ್ರತಿಷ್ಠಾಪನೆ ಮಾಡಲಾಗಿದ್ದ ಶ್ರೀ ಗಣೇಶ್ ಮೂರ್ತಿಯ ವಿಸರ್ಜನಾ ಮೆರವಣಿಗೆಯು ಅದ್ದೂರಿಯಾಗಿ ಜರುಗಿತು. ಈ ವೇಳೆ ಡಿಜೆ ಹಾಡಿಗೆ ಯುವಕರು ಕುಣಿದು ಕುಪ್ಪಳಿಸಿದರು.
Read More News
T & CPrivacy PolicyContact Us