ಬ್ರಷ್ಟ ಬಿಜೆಪಿ ಸರ್ಕಾರ ಮಾಡುತ್ತಿರುವ ಅನ್ಯಾಯದ ಮತಗಳ್ಳತನ ವಿರುದ್ಧ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸಿ ವಿ ಚಂದ್ರ ಸಾಗರ್ ನೇತ್ರತ್ವದಲ್ಲಿ ಶನಿವಾರ ಮತದಾರರ ಅರಿವಿಗೆ ತಾಲ್ಲೂಕಿನ ಹಲವೆಡೆ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವ ಮೂಲಕ ಪ್ರಚಾರ ನಡೆಸಲಾಯಿತು ಈ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಶರತ್ ರವರು ಹಾಗೂ ಯುವ ಕಾಂಗ್ರೆಸ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ತಾಲ್ಲೂಕು ಅಧ್ಯಕ್ಷರಾದ ಸುಜಯ್ ರವರು ಹಾಗೂ ಯುವ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷರಾದ ಪ್ರದೀಪ್ ರವರು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು, ಯುವ ಕಾಂಗ್ರೆಸ್ ತಾಲ್ಲೂಕು ಪದಾಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.