Download Now Banner

This browser does not support the video element.

ಬ್ಯಾಡಗಿ: ಪಟ್ಟಣದ ರಟ್ಟೀಹಳ್ಳಿ ರಸ್ತೆಯಲ್ಲಿರುವ ಗೃಹಮಂಡಳಿಯ ನಿವಾಸಿಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯ

Byadgi, Haveri | Oct 4, 2025
ಪಟ್ಟಣದ ರಟ್ಟೀಹಳ್ಳಿ ರಸ್ತೆಯಲ್ಲಿರುವ ಗೃಹ ಮಂಡಳಿಯ ನಿವಾಸಿಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪಟ್ಟಣದಲ್ಲಿ ಬಡಾವಣೆ ನಿವಾಸಿಗಳಿಂದ ತಹಸೀಲ್ದಾರ್ ಕಚೇರಿಯಲ್ಲಿ ಗೃಹ ಮಂಡಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
Read More News
T & CPrivacy PolicyContact Us