Download Now Banner

This browser does not support the video element.

ಕಲಬುರಗಿ: ಸಾಮಾಜಿಕ ಜಾಲತಾಣದಲ್ಲಿ ಬೈಕ್ ವೇಗವಾಗಿ,ಅಲಕ್ಷ್ಯತನದಿಂದ ಚಲಾಯಿಸಿದ ಆರೋಪ ನಗರದ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ವ್ಯಕ್ತಿ ವಿರುದ್ಧ ಎಫ್ ಐ ಆರ್

Kalaburagi, Kalaburagi | Aug 23, 2025
ಸಾಮಾಜಿಕ ಜಾಲತಾಣದಲ್ಲಿ ಬೈಕ್ ವೇಗವಾಗಿ ಹಾಗೂ ಅಲಕ್ಷ್ಯತನದಿಂದ ಚಲಾಯಿಸಿದ ಆರೋಪ ನಗರದಲ್ಲಿ ವ್ಯಕ್ತಿಯ ವಿರುದ್ಧ ನಗರದ ಟ್ರಾಫಿಕ್ ಒನ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಸದ್ಯ ಆರೋಪಿ ವಶಕ್ಕೆ ಪಡೆದ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ‌. ಆ.23 ರಂದು ಮಾಹಿತಿ ಗೊತ್ತಾಗಿದೆ
Read More News
T & CPrivacy PolicyContact Us