ನಗರದಲ್ಲಿ ಚರಂಡಿ ಕಾಮಗಾರಿ ಪರಿಶೀಲನೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ಚರಂಡಿಕಾ ಮಾದರಿ ನಡೆಯುತ್ತಿದ್ದು ಸ್ಥಳಕ್ಕೆ ಯಾದಗಿರಿಯ ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪಗೌಡ ದರ್ಶನಾಪುರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು ಗುತ್ತಿಗೆದಾರರಿಗೆ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸುವಂತೆ ಸೂಚಿಸಿದರು ಈ ಸಂದರ್ಭದಲ್ಲಿ ತಾಲೂಕ ಅಧಿಕಾರಿಗಳು ಭಾಗವಹಿಸಿದರು