ಜಾತಿ ಧರ್ಮದ ವಿಷ ಬೀಜ ಬಿತ್ತುವ ಬಿಜೆಪಿ ನಾಡ ಹಬ್ಬವು ನಮ್ಮ ಸಂಸ್ಕೃತಿಯ ಪರಂಪರೆಯ ಪ್ರತಿರೂಪ, ಇಂತಹ ಸಂದರ್ಭಗಳಲ್ಲಿ ಜಾತಿ ಧರ್ಮದ ಭೇದ ಭಾವದ ಬೀಜ ಬಿತ್ತುವ ಬಿಜೆಪಿ ಪಕ್ಷದ ನಿಲುವಿಗೆ ಕಾಂಗ್ರೆಸ್ ಮುಖಂಡ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್ ಖಂಡಿಸಿದ್ದಾರೆ ನಗರದ ಅರಮನೆಯ ಮುಂಭಾಗ ಚಾಮುಂಡೇಶ್ವರಿ ಯುವ ಬಳಗದ ವತಿಯಿಂದ ಸಾರ್ವಜನಿಕರಿಗೆ ಸಿಹಿ ವಿಚರಿಸಿ ವಿಶ್ವ ವಿಖ್ಯಾತ 2025ರ ದಸರಾ ಉದ್ಘಾಟನೆ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಭಾನು ಮುಸ್ತಾಕ್ ರವರಿಗೆ ಸ್ವಾಗತಾರ್ಹ ಪೋಸ್ಟರ್ ಹಿಡಿದು ಸಿಹಿ ಹಂಚಿ ಸ್ವಾಗತಿಸಿದರು ಈ ಸಂದರ್ಭದಲ್ಲಿ ಮಾತನಾಡಿದ ಅವರು ನಾಡಹಬ್ಬ ದಸರಾ ಉತ್ಸವಕ್ಕೆ ಬಾನು ಮುಸ್ತಾಕ್ ಅವರನ್ನು ಸರ್ಕಾರ ಆಹ್ವಾನಿಸಿರುವುದು ಹಾಗೂ ಅವರು ಅದನ್ನು ಒಪ್ಪಿಕೊಂಡಿದ್ದಾರೆ ಎಂದರು.