Download Now Banner

This browser does not support the video element.

ಶಿರಸಿ: ಬಾಪೂಜಿ ನಗರದಲ್ಲಿ ದಸರಾ ಸಂಭ್ರಮ

Sirsi, Uttara Kannada | Sep 28, 2025
ಶಿರಸಿ : ಬಾಪೂಜಿ ನಗರದಲ್ಲಿ ನವರಾತ್ರಿ ಹಬ್ಬವನ್ನು ಸಂಭ್ರಮ, ತಡಕರೆದಿಂದ ಆಚರಿಸಲಾಗುತ್ತಿದೆ. ಪ್ರತಿದಿನವೂ ದೇವಿಯ ಆರಾಧನೆಯ ಜೊತೆ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಪ್ರತಿದಿನವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಇಂದು ಭಾನುವಾರ ಸಂಜೆ 7:00 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭವಾಗಿದೆ.
Read More News
T & CPrivacy PolicyContact Us