Download Now Banner

This browser does not support the video element.

ಶಿವಮೊಗ್ಗ: ನಗರದಲ್ಲಿ ಎನ್ ಎಸ್ ಯುಐ ವತಿಯಿಂದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Shivamogga, Shimoga | Aug 25, 2025
ಮತಗಳ ಕೇಂದ್ರ ಬಿಜೆಪಿ ಸರ್ಕಾರ ಮತಗಳ್ಳತನ ಮಾಡಿದೆ ಎಂದು ಆರೋಪಿಸಿ ಶಿವಮೊಗ್ಗ ನಗರದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಎನ್ ಎಸ್ ಯು ಐ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆಯನ್ನು ನಡೆಸಲಾಯಿತು. ಸ್ಟಾಪ್ ಮತಗಳ್ಳತನ ಎಂಬ ಪೋಸ್ಟರ್ ಗಳನ್ನು ಕೆ ಎಸ್ ಆರ್ ಟಿ ಸಿ ಬಸ್ ಗಳ ಮೇಲೆ ಅಂಟಿಸುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
Read More News
T & CPrivacy PolicyContact Us