Download Now Banner

This browser does not support the video element.

ಚಿಕ್ಕಬಳ್ಳಾಪುರ: ಪರಿಸರ ಸ್ನೇಹಿ ಗೌರಿಗಣೇಶ ಹಬ್ಬ ಆಚರಿಸಿ: ನಗರದಲ್ಲಿ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ

Chikkaballapura, Chikkaballapur | Aug 26, 2025
ಪ್ಲಾಸ್ಟರ್ ಆಫ್ ಪ್ಯಾರಿಸ್ ಮತ್ತು ಬಣ್ಣ ಲೇಪಿತವಾದ ವಿಗ್ರಹಗಳನ್ನು ತಯಾರಿಸಬಾರದೆಂದು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಲ ಮಾಲಿನ್ಯ (ನಿವಾರಣೆ ಮತ್ತು ನಿಯಂತ್ರಣ) ಕಾಯ್ದೆ 1974 ರ ಪ್ರಕಾರ ಕಾಲಂ 33 (ಎ) ಬಣ್ಣ ಲೇಪಿತ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದ್ದಲ್ಲಿ ಐ.ಪಿ.ಎಸ್ ಸೆಕ್ಷನ್ 1860 ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು. ಗೌರಿಗಣೇಶ ಹಬ್ಬದ ಸಂದರ್ಭದಲ್ಲಿ ಬಣ್ಣರಹಿತ ಮಣ್ಣಿನ/ನೈಸರ್ಗಿಕ ಮೂರ್ತಿಗಳೊಂದಿಗೆ ಹಬ್ಬ ಆಚರಿಸಿ ತದನಂತರ ಗೌರಿಗಣೇಶ ಮೂರ್ತಿಗಳನ್ನು ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ ವತಿಯಿಂದ ನಿಗಧಿಪಡಿಸಿರುವ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ವಿಸರ್ಜಿಸುವುದು.
Read More News
T & CPrivacy PolicyContact Us