Download Now Banner

This browser does not support the video element.

ಧಾರವಾಡ: ಬೆಳೆ ಹಾನಿ ಪರಿಹಾರ ಹಾಗೂ ಬಿದ್ದ ಮನೆಗಳಿಗೆ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ನಗರದಲ್ಲಿ ನವಲಗುಂದ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

Dharwad, Dharwad | Aug 28, 2025
ಸತತ ಮಳೆಯಿಂದ ರೈತರ ಬೆಳೆ ಹಾನಿಯಾಗಿದ್ದು, ಬೆಳೆ ಹಾನಿ ಪರಿಹಾರ ಹಾಗೂ ಬಿದ್ದ ಮನೆಗಳಿಗೆ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಿ ನವಲಗುಂದ ವಿಧಾನಸಭಾ ಕ್ಷೇತ್ರದ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಗುರುವಾರ ಮಧ್ಯಾಹ್ನ 3 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿ ನವಲಗುಂದ ವಿಧಾನಸಭಾ ಕ್ಷೇತ್ರದ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Read More News
T & CPrivacy PolicyContact Us