ಚಿಕ್ಕಮಗಳೂರು ನಗರದ ಬಸವನಹಳ್ಳಿ ರಸ್ತೆಯ ಓಂಕಾರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಬೃಹತ್ ಶೋಭಾ ಯಾತ್ರೆ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಈ ಶೋಭಾಯಾತ್ರೆಯಲ್ಲಿ ಯುವಕ ಯುವತಿಯರು ಕುಣಿದು ಕುಪ್ಪಳಿಸಿದ್ರು. ಇನ್ನೂ ಎಂಎಲ್ಸಿ ಸಿ.ಟಿ ರವಿ ದಂಪತಿಗಳು ಭರ್ಜರಿ ಸ್ಟೆಪ್ ಹಾಕಿದ್ರು.