ವಿಜಯಪುರ ಜಿಲ್ಲೆಯ ಆಲಮಟ್ಟಿ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಗಂಗಾಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದರು. ಸಿಎಂ ಡಿಸಿಎಂ ಆಗಮಿಸಿದ ಹಿನ್ನೆಲೆಯಲ್ಲಿ ಟೈಟ್ ಸೆಕ್ಯೂರಿಟಿ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್ ಶಿವಾನಂದ ಪಾಟೀಲ, ಆರ್ ಬಿ ತಿಮ್ಮಾಪುರ ಅವಳಿ ಜಿಲ್ಲೆಯ ಶಾಸಕರು ಭಾಗಿಯಾಗಿದ್ದರು.