ಪಿಪಿಪಿ ಮಾದರಿ ಮೆಡಿಕಲ್ ಕಾಲೇಜ್ ಬೇಡಾ ಸರ್ಕಾರಿ ವೈದ್ಯಕೀಯ ಕಾಲೇಜು ಬೇಕೆಂದು ವಿಜಯಪುರ ನಗರದಲ್ಲಿ ಅನಿರ್ದಿಷ್ಟ ಹೋರಾಟ ಹಮ್ಮಿಕೊಳ್ಳಲಾಗಿದೆ. ಈ ಸಮಯದಲ್ಲಿ ಹೋರಾಟಗಾರನೊರ್ವ ಮೂರ್ಚೆ ಹೊಗಿದ್ದಾನೆ. ವಿಜಯಪುರ ನಗರದಲ್ಲಿ ಅನಿರ್ದಿಷ್ಟ ಹೋರಾಟ ನಡೆಯುತ್ತಿದೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಸಮಿತಿ ವತಿಯಿಂದ ವಿಜಯಪುರದ ಜಿಲ್ಲಾಧಿಕಾರಿಗಳ ಮನೆ ಎದುರು ಕಳೆದ ನಾಲ್ಕು ದಿನದಿಂದ ಅನಿರ್ದಿಷ್ಟ ಅವಧಿಗೆ ಧರಣಿ ಸತ್ಯಾಗ್ರಹ ನಡೆಯುತ್ತಿದೆ...