ಭಾಲ್ಕಿ : ಮಂಗಳವಾರ ಮಧ್ಯಾಹ್ನ 1 ಗಂಟೆಗೆ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ನಿಗಮದಿಂದ ಜಾರಿಗೊಂಡಿರುವ ಗಂಗಾಕಲ್ಯಾಣ ಸಾಮೂಹಿಕ ಏತ ನೀರಾವರಿ ಯೋಜನೆ ಅಡಿಯಲ್ಲಿ ಆಯ್ಕೆಯಾದ 23 ಮಂದಿ ಫಲಾನುಭವಿಗಳಿಗೆ ಮೋಟಾರ್, ಪಂಪ್ ಮತ್ತು ಇತರ ಅಗತ್ಯ ಸಾಮಗ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ವಿತರಿಸಿದರು.