Download Now Banner

This browser does not support the video element.

ಚಿತ್ರದುರ್ಗ: ಅಕ್ರಮ ಹಣ ವರ್ಗಾವಣೆ ಕೇಸ್ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರಗೆ 14 ದಿನಗಳ ನ್ಯಾಯಾಂಗ ಬಂಧನ

Chitradurga, Chitradurga | Sep 8, 2025
ಆನ್ ಲೈನ್ ಗೇಮಿಂಗದ ಹಾಗೂ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಇಡಿ ವಶದಲ್ಲಿದ್ದ ಕೆ.ಸಿ.ವೀರೇಂದ್ರ ಪಪ್ಪಿ ಅವರ ಇಡಿ ಕಸ್ಟಡಿ ಇಂದು ಅಂತ್ಯವಾಗಿದೆ. ಈ ನಡುವೆ ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ರಿಮ್ಯಾಂಡ್ ಅರ್ಜಿ ಸಲ್ಲಿಕೆ ಮಾಡಿದ ಹಿನ್ನೆಲೆ 14 ದಿನಗಳ ಕಾಲ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅವರನ್ನ ನ್ಯಾಯಾಂಗ ಬಂಧನಕ್ಕೆ ನೀಡಿದರು‌. ಸೆಪ್ಟೆಂಬರ್ 22 ರವೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಯ್ತು
Read More News
T & CPrivacy PolicyContact Us