ರಾಷ್ಟ್ರೀಯ ಆರೋಗ್ಯ ಅಭಿಯಾನ ಪ್ರಧಾನ ಮಂತ್ರಿ ಜನ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ಮತ್ತು ದರ್ತಿ ಅಭಾ ಜನ ಜಾತಿ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯ ವ್ಯಾಪ್ತಿಯ ಮತ್ತು ದುರ್ಗಮ ಹಾಗೂ ಸಂಪರ್ಕ ರಹಿತ ಪ್ರದೇಶಗಳಲ್ಲಿ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಅನುಷ್ಠಾನಗೊಳಿಸಲು ನೇರ ಗುತ್ತಿಗೆ ಆಧಾರದಡಿ ಕಾರ್ಯನಿರ್ವಹಿಸಲು ಶುಶ್ರೂಷಕರು ಮತ್ತು ಪ್ರಯೋಗ ಶಾಲಾ ತಂತ್ರಜ್ಞರು ಹುದ್ದೆಗೆ ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ತಿಳಿಸಿದ್ದಾರೆ.