ಕವಿತಾ ಪ್ರಕಾಶನ ಮೈಸೂರು ಹಾಗೂ ಚನ್ನಬಸಮ್ಮ ಚಂದಪ್ಪ ಪ್ರತಿಷ್ಠಾನ ವಿಜಯಪುರ ಇವರ ಸಹಯೋಗದೊಂದಿಗೆ ವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸೋಮಲಿಂಗ್ ಗೆಣ್ಣೂರ್ ಅವರು ಬರೆದ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಹಾಗೂ ದೇವರಗೆಣ್ಣೂರ ಎಂಬ ಎರಡು ಗ್ರಂಥಗಳ ಲೋಕಾರ್ಪಣೆ ಮಾಡಲಾಯಿತು. ವಿಜಯಪುರ ನಗರದ ಕಂದಗಲ್ ಹನುಮಂತರಾಯ ರಂಗ ಮಂದಿರದಲ್ಲಿ ಅದ್ದೂರಿಯಾಗಿ ಲೋಕಾರ್ಪಣೆ ಮಾಡಲಾಯಿತು. ಜಿಲ್ಲಾಧಿಕಾರಿ ಡಾ.ಆನಂದ ಕೆ, ಎಸ್ ಪಿ ಲಕ್ಷ್ಮಣ ನಿಂಬರಗಿ ಹಲವರಿದ್ದರು..