ನಗರದಲ್ಲಿರುವ ಸರ್ವೆ ನಂ 7/1 ಒಂದರಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಿಡುವಂತೆ ಪ್ರತಿಭಟನೆ ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿರುವ ಸರ್ವೇ ನಂಬರ್ 7/1ರಲ್ಲಿ ಖಾರೀಜ್ ಖಾತಾ ವಿಸ್ತೀರ್ಣ 6 ಎಕರೆ 15 ಗುಂಟೆ ಜಮೀನು ಇದ್ದು ಇದರಲ್ಲಿ ವಿಸ್ತೀರ್ಣ 4 ಎಕರೆ ಜಮೀನು ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾಡುವಂತೆ ಸುರಪುರ ನಗರದ ತಹಸಿಲ್ದಾರ್ ಕಚೇರಿ ಮುಂಭಾಗದಲ್ಲಿ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮುಖಂಡರು ಮಾತನಾಡಿ ಅಧಿಕಾರಿಗಳು ಎಚ್ಚೆತ್ತುಕೊಂಡು ಸರ್ವೆ ನಂಬರ್ 7/1ರಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಕ ಮೀಸಲಿಡಬೇಕು ಇಲ್ಲದೆ ಹೋದಲ್ಲಿ ಸುರಪುರ ಬಂದು ಮಾಡುವುದಾಗಿ ಎಚ್ಚರಿಕೆ ನೀಡಿದರು. ಈ ಸಂ