ಯಲ್ಲಾಪುರ, ಪಟ್ಟಣದ ಕಾಳಮ್ಮ ನಗರದ ತಾಲೂಕು ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ ಅರಣ್ಯ ಇಲಾಖೆಯ ನೌಕರರ ಕ್ರೀಡಾಕೂಟದಲ್ಲಿ ಕಾರ್ಯಕ್ರಮ ವನ್ನು ಶಾಸಕ ಶಿವರಾಮ ಹೆಬ್ಬಾರ್ ಧ್ವಜಾರೋಹಣದ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದ ಶಾಸಕರು, ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನಗಳನ್ನು ವಿತರಿಸಿದರು.