ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಉಡುಪಿ, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ, ಉಡುಪಿ ಜಿಲ್ಲೆ. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಉಡುಪಿ ವಲಯ ಹಾಗೂ ಡಾ. ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ ಇದರ ವತಿಯಿಂದ ಆಯೋಜಿಸಿದ್ದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆ ಹಾಗೂ ಉಡುಪಿ ಜಿಲ್ಲಾ ಮತ್ತು ವಲಯ ಮಟ್ಟದ ಶಿಕ್ಷಕರ ದಿನಾಚರಣೆ 2025 ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿಯ ಶಾಸಕ ಸುವರ್ಣ ವಹಿಸಿ ಉಡುಪಿ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರದ ಸಾಧನೆಗೆ ವಿಶೇಷ ಕೊಡುಗೆ ನೀಡುತ್ತಿರುವ ಶಿಕ್ಷಕರಿಗೆ ಜಿಲ್ಲೆಯ ಜನತೆಯ ಪರವಾಗಿ ಶುಭ ಹಾರೈಸಿದರು.