ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತವಾಗಿದೆ. ಇನ್ನೂ ಕಾರಿನಲ್ಲಿದ್ದ ವ್ಯಕ್ತಿ ಗಂಭೀರವಾಗಿ ಗಾಯಗೊಂಡ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಸ್ಥಳಕ್ಕೆ ಪೊಲೀಸರು ಆಗಮಿಸಿ ಎರಡು ವಾಹನಗಳನ್ನು ಜಪ್ತಿ ಮಾಡಿ ದೂರು ದಾಖಲಿಸಿಕೊಂಡಿದ್ದಾರೆ.