ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಸರಣಿ ಅಪಘಾತ ಸಂಭವಿಸಿ ವಾಹನಗಳು ಜಖಂ ಆದ ಘಟನೆ ಭಾನುವಾರ ನಡೆದಿದೆ ಎರಡು ಕಾರು ಹಾಗೂ ಬಸ್ ನಡುವೆ ಅಪಘಾತ ನಡೆದಿದೆ ಕೆದಕಲ್ ಬಳಿ ನಡೆದ ದುರ್ಘಟನೆ ಇದಾಗಿದು ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಾಳಾಗಿದೆ ಸ್ಥಳಕ್ಕೆ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ವಾಹನ ರಸ್ತೆ ಸಂಚಾರ ಅಸ್ತವ್ಯಸ್ತವಾಗಿತ್ತು