ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಾವೇರಿಯಲ್ಲಿ ಇದೇ ೧೦ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಕಿ ನಡೆಯುವ ಜಯಂತಿ ಕಾರ್ಯಕ್ರಮದ ಸಾನಿಧ್ಯವನ್ನ ಬ್ರಹ್ಮಶ್ರೀ ನಾರಾಯಣ ಗುರುಪೀಠದ ಪ್ರಣವಾನಂದಸ್ವಾಮಿ ವಹಿಸಲಿದ್ದಾರೆ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.