ಗಂಗಾವತಿ ನಗರದಲ್ಲಿ ಅಕ್ರಮವಾಗಿ ಅನ್ನ ಭಾಗ್ಯ ಆಕ್ಕಿಯನ್ನ, ವಿದೇಶಕ್ಕೆ ರಫ್ತು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶನಿವಾರ ಸಂಜೆ 5:30 ಸುಮಾರಿಗೆ ಗೋದಾಮಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರೆ. ಅಪರ ಜಿಲ್ಲಾಧಿಕಾರಿ ಸಿದ್ದರಾಮೇಶ್ವರ, ಸಹಾಯಕ ಆಯುಕ್ತ ಮಹೇಶ್ ಮಾಲಗತ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗೋದಾಮಿನಲ್ಲಿ ಸ್ಟಾಕ್ ಬಗ್ಗೆ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ಸಲ್ಲಿಸಲು ಮುಂದಾಗಿದ್ದಾರೆ.