ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಒಲೈಕೆ ಮಿತಿಮೀರಿದೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರಕ್ಕೆ ಜನರ ಸುರಕ್ಷತೆ ಮುಖ್ಯವಲ್ಲ ಒಲೈಕೆ ಮುಖ್ಯವಾಗಿದೆ ಎಂದು ಆರೋಪಿಸಿದರು. ಇವರಿಗೆ ಒಲೈಕೆ ರಾಜಕಾರಣ ಬಿಟ್ಟು ಬೇರೆ ಗೊತ್ತಿಲ್ಲ ಎಂದು ಬೊಮ್ಮಾಯಿ ಆರೋಪಿಸಿದರು.