Download Now Banner

This browser does not support the video element.

ಕಂಪ್ಲಿ: ತುಂಗಭದ್ರಾ ಜಲಾಶಯದಿಂದ ನದಿಗೆ 70 ಸಾವಿರ ಕ್ಯುಸೆಕ್ಸ್ ನೀರು ಬಿಡುವ ಸಾಧ್ಯತೆ, ನಗರದ ನದಿ ತೀರದಲ್ಲಿ ಎಚ್ಚರಿಕೆ

Kampli, Ballari | Aug 29, 2025
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುತ್ತಿದ್ದು, 70ಸಾವಿರ ಕ್ಯುಸೆಕ್ಸ್ ನೀರು ಬಿಡುಗಡೆ ಮಾಡುವ ಸಾದ್ಯತೆ ಇದೆ. ಆಗಸ್ಟ್‌ 29, ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಕಂಪ್ಲಿಯ ತುಂಗಭದ್ರಾ ನದಿಗೆ 56 ಸಾವಿರ ಕ್ಯುಸೆಕ್ಸ್ ನೀರು ಹರಿದು ಬಂದಿದೆ.ಇನ್ನು ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು ಬಿಡುಗಡೆ ಮಾಡುವ ಸಾದ್ಯತೆ ಇದ್ದು, ನದಿ ತೀರದ ಜನರ ಸೂಕ್ತ ಪ್ರದೇಶಕ್ಕೆ ತೆರಳುವಂತೆ ಎಚ್ಚರಿಕೆ ನೀಡಿದೆ.
Read More News
T & CPrivacy PolicyContact Us