ನಗರದಲ್ಲಿ ಪ್ರಥಮ ಬಾರಿಗೆ ಹಿಂದೂ ಮಹಾಗಣಪತಿ ವಿಸರ್ಜನೆ ಬೃಹತ್ ಶೋಭಾಯಾತ್ರೆ, ಹೆಚ್ಚಿನ ಭಕ್ತರು ಆಗಮಿಸುವಂತೆ ಮಾಜಿ ಸಚಿವ ರಾಜುಗೌಡ ಮನವಿ ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿ ಪ್ರಥಮ ಬಾರಿಗೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಿದ್ದು ನಾಳೆ ಸೆಪ್ಟೆಂಬರ್ 6ರಂದು ಶನಿವಾರ ಮಧ್ಯಾಹ್ನ 12 ಗಂಟೆಗೆ ಹಿಂದೂ ಮಹಾಗಣಪತಿ ವಿಸರ್ಜನೆ ಅಂಗವಾಗಿ ಬೃಹತ್ ಶೋಭಾಯಾತ್ರೆ ನಡೆಯಲಿದ್ದು ಹೆಚ್ಚಿನ ಭಕ್ತರು ಆಗಮಿಸುವಂತೆ ಮಾಜಿ ಸಚಿವರು ಹಾಗೂ ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷರ ರಾಜುಗೌಡ ಅವರು ಮನವಿ ಮಾಡಿಕೊಂಡಿದ್ದಾರೆ