Download Now Banner

This browser does not support the video element.

ಬೇಲೂರು: ರಕ್ತ ಚಂದ್ರ ಗ್ರಹಣ ಹಿನ್ನೆಲೆ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯ ಬಂದ್

Belur, Hassan | Sep 7, 2025
ಇಂದು ರಕ್ತ ಚಂದ್ರ ಗ್ರಹಣ ಹಿನ್ನೆಲೆ ಐತಿಹಾಸಿಕ ಬೇಲೂರಿನ ಐತಿಹಾಸಿಕ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯ ಬಂದ್ ಹಾಸನ :ಇಂದು ರಕ್ತ ಚಂದ್ರಗ್ರಹಣ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಐತಿಹಾಸಿಕ ಬೇಲೂರಿನ ಶ್ರೀ‌ ಚನ್ನಕೇಶವ ಸ್ವಾಮಿ ದೇವಾಲಯ ಇಂದು ಮಧ್ಯಾಹ್ನ 3 ಬಂದ್ ಆಗಲಿದೆ ಎಂದುದೇವಾಲಯ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ ತಿಳಿಸಿದ್ದಾರೆ. ಬೇಲೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಂದು ನಭೋ ಮಂಡಲದಲ್ಲಿ ಈ ವರ್ಷದ ಎರಡನೇ ಮತ್ತು ಕೊನೆಯ ಚಂದ್ರಗ್ರಹಣ ನಡೆಯಲಿದೆ, ಆದ್ದರಿಂದ ದೇವಾಲಯವನ್ನು ಇಂದು ಮಧ್ಯಾಹ್ನ ಮೂರು ಗಂಟೆಗೆ ಮುಚ್ಚಲಾಗುವುದು,ಮರುದಿನ ಅಂದರೆ ಸೋಮವಾರ ಬೆಳಗ್ಗೆ ಎಂದಿನಂತೆ ದೇವಾಲಯದ ಶುದ್ಧಿ ಮಾಡಿದ ನಂತ
Read More News
T & CPrivacy PolicyContact Us