ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಕೃಷಿ ಇಲಾಖೆ ವಿಜಯಪುರ ಮತ್ತು ಕೆಪೆಕ್ ಸಂಸ್ಥೆ ಬೆಂಗಳೂರು ಇವರ ಜಂಟಿ ಸಹಯೋಗದೊಂದಿಗೆ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಆಯೋಜನೆ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಹಲವು ಜನ ಫಲಾನುಭವಿಗಳು ಪಾಲ್ಗೊಂಡು ತಮ್ಮ ಅನುಭವ ಹಾಗೂ ತಮಗಾದ ಲಾಭದ ಕುರಿತು ಅನುಭವ ಹಂಚಿಕೊಂಡರು...