ಬ್ರಷ್ಟ ಬಿಜೆಪಿ ಸರ್ಕಾರ ಮಾಡುತ್ತಿರುವ ಅನ್ಯಾಯದ ಮತಗಳ್ಳತನ ವಿರುದ್ಧ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸಿ ವಿ ಚಂದ್ರ ಸಾಗರ್ ನೇತ್ರತ್ವದಲ್ಲಿ ಸೋಮವಾರ ಮತದಾರರ ಅರಿವಿಗೆ ರಾಮನಗರದ ಸಾರಿಗೆ ಬಸ್ ನಿಲ್ದಾಣ ಸೇರಿದಂತೆ ಹಲವೆಡೆ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸುವ ಮೂಲಕ ಪ್ರಚಾರ ನಡೆಸಲಾಯಿತು ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.