ವಿಧಾನಸಭೆ ಉಪಸಭಾಧ್ಯಕ್ಷ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಶುಕ್ರವಾರ ಹಾವೇರಿ ತಾಲೂಕಿನ ವಿವಿಧಡೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಅಗಡಿಯಲ್ಲಿ ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ರುದ್ರಪ್ಪ ಲಮಾಣಿ ಪಾಲ್ಗೊಂಡಿದ್ದರು. ನಂತರ ಮಧ್ಯಾನ್ಹ ಹಾವೇರಿಯ ಶಿವಾಜಿ ನಗರದಲ್ಲಿ ನಡೆದ ನಮ್ಮ ಕ್ಕಿನಿಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ರುದ್ರಪ್ಪ ಲಮಾಣಿ ಪಾಲ್ಗೊಂಡಿದ್ದರು