ಚಾಮರಾಜನಗರದ ಜಿಟಿಸಿ ಬಳಿಯಿರುವ ಸತ್ತಿ ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿ ಘಟನೆ ತಡರಾತ್ರಿ ವೇಳೆ ನಡೆಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಗಳ ಡಿಕ್ಕಿ ಹಿನ್ನೆಲೆ ಒಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ದೂರು ದಾಖಲು ಮಾಡಿಕೊಳ್ಳಲಾಗಿದೆ