ಮಹಾರಾಷ್ಟ್ರದಲ್ಲಿ ಅಬ್ಬರದ ಮಳೆ ಹಿನ್ನಲೆಯಲ್ಲಿ ಮಹಾರಾಷ್ಟ್ರದ ಉಜನಿ ಜಲಾಶಯದಿಂದ 1.80 ಕ್ಯೂಸೆಕ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಉಜಿನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ. ಭೀಮಾ ನದಿ ತಟದಲ್ಲಿ ಪ್ರವಾಹ ಭೀತಿಯಾಗಿದ್ದು ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರೋ ಬಾಂದಾರ್ ಕಂ ಬ್ರಿಡ್ಜ್ ಗಳ ಮುಳುಗಡೆಯಾಗಿವೆ. ಮಹಾರಾಷ್ಟ್ರ ಕರ್ನಾಟಕ ಸಂಪರ್ಕ ಕಡಿತವಾಗಿದೆ..