ಹುಬ್ಬಳ್ಳಿಯ ಹೊರವಲಯದಲ್ಲಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ನಡೆದಿದೆ. ಹುಬ್ಬಳ್ಳಿಗೆ ಕಟ್ಟಿಗೆ ಲೋಡ್ ನೊಂದಿಗೆ ಬರುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕುಂದಗೋಳ ಕ್ರಾಸ್ ಬಳಿ ಪಲ್ಟಿ ಹೊಡೆದಿದ್ದು. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಾಹನದ ಮುಂಭಾಗ ಜಖಂಗೊಂಡಿದ್ದು. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಶಿಲೆ ನಡೆಸಿದರು.