Download Now Banner

This browser does not support the video element.

ಬಸವಕಲ್ಯಾಣ: ಮಳೆಗೆ ಬೆಳೆ ಕಳೆದುಕೊಂಡ ರೈತರ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ಕಲ್ಪಿಸಿ: ಸದನದಲ್ಲಿ ಶಾಸಕ ಶರಣು ಸಲಗರ್

Basavakalyan, Bidar | Aug 20, 2025
ಬಸವಕಲ್ಯಾಣ: ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ರೈತರಿಗೆ ಪ್ರತಿ ಎಕರೆಗೆ ಕನಿಷ್ಟ 25 ಸಾವಿರ ರೂ. ಕಲ್ಪಿಸಬೇಕು ಎಂದು ಶಾಸಕ ಶರಣು ಸಲಗರ್ ವಿಧಾ‌ನ ಸಭೆ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ
Read More News
T & CPrivacy PolicyContact Us