ಧರ್ಮಸ್ಥಳ ವಿಚಾರವಾಗಿ ಶಿಡ್ಲಘಟ್ಟ ನಗರದಲ್ಲಿ ಶನಿವಾರ ಬಿಜೆಪಿ ಮಂಡಲ ಅಧ್ಯಕ್ಷ ಸಿಕ್ಕಲ್ ಆನಂದ ಗೌಡ ರವರ ನೇತೃತ್ವದಲ್ಲಿ ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಗಿತ್ತು ಈ ಸಂದರ್ಭದಲ್ಲಿ ಮಾತನಾಡಿದ ಆನಂದ ಗೌಡರು ಹಿಂದೂ ಧರ್ಮಕ್ಕೆ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ಕೆಲ ಅನ್ಯ ಧರ್ಮದವರು ಟಾರ್ಗೆಟ್ ಮಾಡಿ ಅಪಪ್ರಚಾರ ಮತ್ತು ಕಳಂಕ ತರುತ್ತಿದ್ದಾರೆ.ಈ ಬಗ್ಗೆ ಸರ್ಕಾರಕ್ಕೆ ನಾಚಿಕೆಯಾಗಬೇಕು. ಅನ್ಯ ಧರ್ಮದ ಮದರಸಾಗಳಲ್ಲಿ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರಗಳನ್ನು ಮೊದಲು ತಡೆಯಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.