Download Now Banner

This browser does not support the video element.

ಚಿತ್ರದುರ್ಗ: ನಗರದಲ್ಲಿ ಹಿಂದೂ‌ ಮಹಾ ಗಣಪತಿ ಉತ್ಸವಕ್ಕೆ ಭರ್ಜರಿ ಸಿದ್ದತೆ

Chitradurga, Chitradurga | Aug 26, 2025
ಚಿತ್ರದುರ್ಗದ ಹಿಂದೂ ಮಹಾ ಗಣಪತಿಯ ಉತ್ಸವಕ್ಕೆ ಭರ್ಜರಿ ಸಿದ್ದತೆ ನಡೆಯುತ್ತಿದೆ. ಮಂಗಳವಾರ ಮಧ್ಯಾಹ್ನ 2 ಗಂಟೆಗೆ ದೃಶ್ಯ ಕಂಡು ಬಂದಿದ್ದು ವಿಶ್ವ ಹಿಂದೂ ಪರಿಷದ್ ಭಜರಂಗದಳದ ವತತ ಈಗಾಗಲೇ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನೆಗೆ ಸಕಲ‌ ಸಿದ್ದತೆಗಳು ಪೂರ್ಣಗೊಂಡಿದ್ದು ಮಂಟಪದ ನಿರ್ಮಾಣ ಕಾಮಗಾರಿ ಬಹುತೇಕ ಅಂತಿಮಗೊಂಡಿದ್ದು ಸಣ್ಣಪುಟ್ಟ ಕೆಲಸಗಳನ್ನ ನಡೆಸಲಾಗುತ್ತಿದೆ
Read More News
T & CPrivacy PolicyContact Us