ಬ್ಯಾಡಗಿ ತಾಲೂಕು ಮೋಟೆಬೆನ್ನೂರ್ ಬಳಿಯ ಬೈಪಾಸ್ ರಸ್ತೆಯಲ್ಲಿ ಚಿತ್ರದುರ್ಗ ಮೂಲದ ನೃತ್ಯ ತರಬೇತುದಾರನನ್ನು ಅಪರಿಚಿತರು ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಚಿತ್ರದುರ್ಗದ ದೊಡ್ಡಪೇಟೆ ನಿವಾಸಿ ಲಿಂಗೇಶ ಎಂ.ತೇಜಪ್ಪ್ (35) ಕೊಲೆಗೀಡಾದ ವ್ಯಕ್ತಿ ಎಂದು ತಿಳಿದು ಬಂದಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ