Download Now Banner

This browser does not support the video element.

ಕೋಲಾರ: ಜೀವನದಲ್ಲಿ ಜಿಗುಪ್ಸೆ ಹಾಗೂ ವೈಯಕ್ತಿಕ ಕಾರಣಗಳಿಂದ ಸಶಸ್ತ್ರ ಮೀಸಲು ಪಡೆಯ ಪೇದೆ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

Kolar, Kolar | Aug 29, 2025
ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ತಾಲ್ಲೂಕು ಚಿನ್ನಾಪುರ ಗ್ರಾಮದ‌ಲ್ಲಿ ನಡೆದಿದೆ.ಮಹೇಂದ್ರಪ್ರಸಾದ್ ಮನೆಯಲ್ಲಿ ನೇಣು ಬಿಹಿದುಕೊಂಡು ಪೇದೆ‌ ಆತ್ಮಹತ್ಯೆ ಗೆ ಶರಣಾಗಿದ್ದು, ಡಿಎಆರ್ ನ ಡಾಗ್ ಸ್ಕ್ವಾಡ್ ನಲ್ಲಿ ಕೆಲಸ ಮಾಡುತ್ತಿದ್ದ,ಜೀವನದಲ್ಲಿ ಜಿಗುಪ್ಸೆ ಹಾಗೂ ವೈಯಕ್ತಿಕ ಕಾರಣಗಳಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಈ ಕುರಿತು ಪ್ರಕರಣ ದಾಖಲಾಗಿದೆ.
Read More News
T & CPrivacy PolicyContact Us