Download Now Banner

This browser does not support the video element.

ಧಾರವಾಡ: ನಗರದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತಾಲಯದಿಂದ ಶ್ರೀ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಶಾಂತಿ ಸಭೆ

Dharwad, Dharwad | Aug 22, 2025
ಧಾರವಾಡ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತಾಲಯದಿಂದ ಶ್ರೀ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಶಾಂತಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಸಂಜೆ 6 ಗಂಟೆಗೆ ಆಯೋಜಿಸಿದ್ದ ಸಭೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭಾಗವಹಿಸಿ, ಜನರು ಹಬ್ಬಗಳನ್ನು ಸೌಹಾರ್ದ ಮನೋಭಾವದಿಂದ ಶಾಂತಿಯುತವಾಗಿ ಆಚರಿಸುವಂತೆ ತಿಳಿಸಿದರು.
Read More News
T & CPrivacy PolicyContact Us