ಪ್ರಗತಿಪರ ರೈತ ತುರಾಂಡಹಳ್ಳಿ ರವಿ ತೋಟಕ್ಕೆ ಅಮೇರಿಕಾ ದೇಶದ ಅಧಿಕಾರಿಗಳು ಭೇಟಿ, ಕೋಲಾರ: ತಾಲೂಕಿನ ತುರಾಂಡಹಳ್ಳಿ ಗ್ರಾಮದ ಪ್ರಗತಿಪರ ರೈತ ಟಿ.ಎನ್ ರವಿ ಅವರ ತೋಟಕ್ಕೆ ಕೃಷಿ ಇಲಾಖೆಯ ಅಧಿಕಾರಿಗಳೊಂದಿಗೆ ಅಮೇರಿಕಾ ದೇಶದ ಕೃಷಿ ಅಧಿಕಾರಿಗಳು , ವಿಶ್ವ ಹಣಕಾಸು ಸಂಸ್ಥೆ, ಮತ್ತು ಎನ್.ಜಿ.ಓ ಸಂಸ್ಥೆಯ ಅಧಿಕಾರಿಗಳು ಭೇಟಿ ನೀಡಿ ಬೆಳೆಗಳು ಬೆಳೆಯುವಿಕೆ ಬಗ್ಗೆ ಮಾಹಿತಿ ಪಡೆದುಕೊಂಡರು, ಕೃಷಿ ಇಲಾಖೆಯ ಉಪ ನಿರ್ದೇಶಕಿ ಸುಮಾ ನೇತೃತ್ವದಲ್ಲಿ ತೋಟಕ್ಕೆ ಭೇಟಿ ನೀಡಿ ನೈಸರ್ಗ ಸಾವಯವ ಗೊಬ್ಬರ, ರಾಸಾಯನಿಕ ಮುಕ್ತ ಕೃಷಿ, ಟಮೋಟ, ಕ್ಯಾಪ್ಸಿಕಂ ಸೇರಿದಂತೆ ಇತರೆ ತೋಟಗಾರಿಕಾ ಬೆಳೆಗಳು, ವಿವಿಧ ತಳಿಯ