Download Now Banner

This browser does not support the video element.

ದೊಡ್ಡಬಳ್ಳಾಪುರ: ಚಂದ್ರ ಗ್ರಹಣ ಹಿನ್ನೆಲೆ ಬಾಗಿಲು ಮುಚ್ಚಿದ ಘಾಟಿ ಸುಬ್ರಹ್ಮಣ್ಯ ದೇವಾಲಯ

Dodballapura, Bengaluru Rural | Sep 7, 2025
ಇಂದು ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ . ಘಾಟಿ ಸುಬ್ರಮಣ್ಯ ದೇವಾಲಯದ ಬಾಗಿಲು ಬಂದ್ . ದೇವಾಲಯದ ಬಾಗಿಲಿಗೆ ಬೀಗ ಹಾಕಿ ಬಂದ್ ಮಾಡಿದ ಅರ್ಚಕರು.ಸಂಜೆ 5 ರಿಂದ ನಾಳೆ ಬೆಳಿಗ್ಗೆ 7 ಗಂಟೆಯ ವರೆಗೆ ಸಾರ್ವಜನಿಕ ದರ್ಶನಕ್ಕೆ ನಿರ್ಭಂದ . ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಘಾಟಿ ಸುಬ್ರಮಣ್ಯ
Read More News
T & CPrivacy PolicyContact Us