ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಹಿಂದೂ ಮಹಾ ಗಣಪತಿ ಉತ್ಸವ ಸಮಿತಿಯ ವತಿಯಿಂದ ವಿಜ್ಞ ವಿನಾಶಕ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ದರ್ಶನಕ್ಕೆ ಬಂದ ಭಕ್ತಾದಿಗಳಿಗೆ ಮಾಜಿ ಸಚಿವರು ಹಾಗೂ ಹಾಲಿ ಕೆ ಓ ಎಫ್ ರಾಜ್ಯಾಧ್ಯಕ್ಷರಾದ ವೆಂಕಟರಾವ್ ನಾಡಗೌಡ ಅವರು ಅನ್ನ ಸಂತರ್ಪಣೆಯಲ್ಲಿ ಭಾಗಿಯಾಗಿ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯ ಸೇವೆಯನ್ನು ಮಾಡುವ ಮೂಲಕ ಸರಳತೆಯನ್ನು ಮೆರೆದಿದ್ದಾರೆ.