ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿಪಿ ಯೋಗೇಶ್ವರ್ ಗುದ್ದಲಿ ಪೂಜೆಯನ್ನು ನೆರವೇರಿಸಿದರು. ಚನ್ನಪಟ್ಟಣ ತಾಲೂಕಿನ ಮೈನಾಯಕನ ಹೊಸಳ್ಳಿ ಗ್ರಾಮದಲ್ಲಿ ಶನಿವಾರ ಸಿಸಿ ರಸ್ತೆ ಹಾಗೂ ಸಿಸಿ ಚರಂಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ರು. ಜಿಲ್ಲಾ ಪಂಚಾಯತ್ ಅನುದಾನದ ಅಡಿಯಲ್ಲಿ ಎರಡು ಕಾಮಗಾರಿಗಳನ್ನು ನಡೆಸಲಾಗುತ್ತಿದ್ದು ಶಾಸಕರು ಗ್ರಾಮಸ್ಥರ ಜೊತೆಗೂಡಿ ಗುದ್ದಲಿ ಪೂಜೆ ನೆರವೇರಿಸಲಾಯಿತು.